ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
2ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
3ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು.
4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ