ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
18ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ