ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
37ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
38ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
39ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ