ಯಾಜಕಕಾಂಡ 18:26

ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 18

24ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.

25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.

26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.

27(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)

28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.

ಯಾಜಕಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी