ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ