ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ