ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
10ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
12ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ