ಮಿಕ 6:13

ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.

ಸಂದರ್ಭದೊಂದಿಗೆ ಓದಿ · ಮಿಕ 6

11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?

12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.

13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.

14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.

15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.

ಮಿಕ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी