ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ