ಅರಣ್ಯಕಾಂಡ 32:22

ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ

21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ

22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.

23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

24ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी