ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
36ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
38ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ