೧ ಸಮುವೇಲನು 25:41

ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.

40ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.

41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.

42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.

43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी