ಅಪೊಸ್ತಲರ ಕೃತ್ಯಗಳು 3:20

ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 3

18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

20ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.

21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;

ಅಪೊಸ್ತಲರ ಕೃತ್ಯಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी