ಇವನ ಮಗನು ನೋನನು, ಇವನ ಮಗನು ಯೆಹೋಷುವನು.
25ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು.
26ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,
27ಇವನ ಮಗನು ನೋನನು, ಇವನ ಮಗನು ಯೆಹೋಷುವನು.
28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ