ಕೀರ್ತನೆಗಳು 127:1

ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 127

1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.

2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.

3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಕೀರ್ತನೆಗಳು 127 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी