ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ