ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
11ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
12ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.
13ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
14ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
15ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ