ಯೆರೆಮಿಯ 10:25

ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.

25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी