ಯೆಶಾಯ 57:1

ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.

ಸಂದರ್ಭದೊಂದಿಗೆ ಓದಿ · ಯೆಶಾಯ 57

1ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.

2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.

3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.

ಯೆಶಾಯ 57 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी