ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
1ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
2ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
3ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ