೨ ಪೂರ್ವಕಾಲವೃತ್ತಾಂತ 1:17

ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 1

15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.

16ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.

17ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

೨ ಪೂರ್ವಕಾಲವೃತ್ತಾಂತ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी