ಧರ್ಮೋಪದೇಶಕಾಂಡ 30:5

ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 30

3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.

4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.

5ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.

6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.

7ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.

ಧರ್ಮೋಪದೇಶಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी