ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
15ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
16ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
17ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ