ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
34ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ