ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ