ಆದಿಕಾಂಡ 44:31

ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 44

29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.

30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ

31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.

32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.

33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.

ಆದಿಕಾಂಡ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी