ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ