೧ ಸಮುವೇಲನು 4:14

ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 4

12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.

13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.

14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.

15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.

16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.

೧ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी