ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
44ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
45ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;
46ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
47ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು;
48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ