ಲೂಕನು 19:24

ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 19

22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

23ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.

24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.

25(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)

26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी