ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
21ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ