ದೈನಂದಿನ ಮನ್ನಾ

ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

೨ ಪೂರ್ವಕಾಲವೃತ್ತಾಂತ 19:7