ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
4ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ