ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
9ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.
10ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
11ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ