ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ