ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
16ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ