ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
24ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ