ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ