ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
36ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
37ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
38ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
39ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.
40ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ