ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.
5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ