ಮತ್ತಾಯನು 12:36

ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी