ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.
16ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.
17ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.
18ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ