ದೈನಂದಿನ ಮನ್ನಾ

ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?

೨ ಪೂರ್ವಕಾಲವೃತ್ತಾಂತ 20:6