ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ