ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
17ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
18ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ