ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
20ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
21ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ