ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
25ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
28ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ