ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ