ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
17ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ