೧ ಸಮುವೇಲನು 20:42

ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 20

40ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.

41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;

42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.

೧ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी